



ಮಣಿಪಾಲ : ಮಣಿಪಾಲದ ಈಶ್ವರನಗರದ ಬಳಿಯ ಜನನಿ ಬಾರ್ & ರೆಸ್ಟೋರೆಂಟ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಇಂದು ಭಾರಿ ಅಗ್ನಿ ಅನಾಹುತ ಸಂಭವಿಸಿದ ಘಟನೆ ಶುಕ್ರವಾರ ಜುಲೈ15 ರ ಮುಂಜಾನೆ 3.30 ಕ್ಕೆ ಸಂಭವಿಸಿದೆ.
ಉಡುಪಿ ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ . ಮದ್ಯದ ಬಾಟಲಿಗೆ ಬೆಂಕಿ ತಗಲಿದ್ದು, ಬಾರ್ ನ ಎಲ್ಲಾ ಮದ್ಯವು ಅಗ್ನಿಯ ಕೆನ್ನಾಲಗೆಗೆ ಹೊತ್ತಿ ಉರಿದಿದೆ ಎನ್ನಲಾಗಿದೆ .
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.