logo
WhatsApp Image 2026-04-02 at 14.46.04.jpeg
hindalco everlast.jpeg

ಮಣಿಪಾಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹೃದಯ ಸ್ತಂಭನ: ವ್ಯಕ್ತಿ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
18 Sept 2024
post image

ಮಣಿಪಾಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹೃದಯ ಸ್ತಂಭನಗೊಂಡು ರಾಘವೇಂದ್ರ (49) ಸಾವನ್ನಪ್ಪಿದ್ದಾರೆ.

ಸೆ.17ರಂದು ಅಲೆವೂರು ಗ್ರಾಮದ ಮಂಚಿಕೆರೆಯ ಮಣಿಪಾಲ-ಅಲೆವೂರು ರಸ್ತೆಯಲ್ಲಿ ಕೆ. ಅಶ್ವಥ್‌ ಅವರೊಂದಿಗೆ ಪುರೋಹಿತ ಕೆಲಸ ಮಾಡಿಕೊಂಡಿದ್ದ ರಾಘವೇಂದ್ರ ಅವರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗಲೇ ಹೃದಯ ಸ್ತಂಭನಗೊಂಡು ವಾಹನ ಸಹಿತ ರಸ್ತೆಗೆ ಬಿದ್ದು ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫ‌ಲಿಸದೆ ಸಾವನ್ನಪ್ಪಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.