logo
WhatsApp Image 2026-04-02 at 14.46.04.jpeg
hindalco everlast.jpeg

ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಐವರು ಪೊಲೀಸರ ವಶ - ಪ್ರಕರಣ ದಾಖಲು

ಟ್ರೆಂಡಿಂಗ್
share whatsappshare facebookshare telegram
17 Jun 2024
post image

ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಹಯಗ್ರೀವ ನಗರ 5 ನೇ ಕ್ರಾಸ್ ಬಳಿ ಜೂ.10ರಂದು ಐವರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಣಿಪಾಲದ ವಿದ್ಯಾರ್ಥಿಗಳಾದ ಅಶೀಲ (20), ರೆನಜೋ ಎಸ್. ಚಂದ್ರಗಿರಿ(20), ಅಭಿನವ ಸುರೇಶ್(20), ಶ್ರೀಹರಿ(19), ಅಭಿಜಿತ್(20) ಎಂಬವರನ್ನು ವಶಕ್ಕೆ ಪಡೆದ ಪೊಲೀಸರು, ಮಣಿಪಾಲ ಕೆಎಂಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು, ಆ ವರದಿಯಲ್ಲಿ ಇವರೆಲ್ಲ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.