logo
WhatsApp Image 2026-04-02 at 14.46.04.jpeg
hindalco everlast.jpeg

ಮಣಿಪಾಲ: ಚಿನ್ನಾಭರಣ ಕಳವು.

ಟ್ರೆಂಡಿಂಗ್
share whatsappshare facebookshare telegram
8 Jun 2024
post image

ಮಣಿಪಾಲ: ಉಡುಪಿ ಕುಂಜಿಬೆಟ್ಟುವಿನಲ್ಲಿ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿದ ಘಟನೆ ನಡೆದಿದೆ.

ಜೂ.5ರಂದು ಆರೋಪಿಗಳಾದ ವಾರಿಜಾ, ಗುಣಲಕ್ಷ್ಮೀ, ಮಮತಾ ಹಾಗೂ ರಿಕ್ಷಾ ಚಾಲಕರೊಬ್ಬರು ಕುಂಜಿಬೆಟ್ಟುವಿನ ಶಾಂತಾ ಅವರ ಮನೆಯ ಹಿಂದಿನ ಬದಿಯ ಹಂಚನ್ನು ಸರಿಸಿ ಮನೆಗೆ ಅಕ್ರಮ ಪ್ರವೇಶ ಮಾಡಿ ಬಟ್ಟೆ ಬರೆ, ಸೂಟ್‌ ಕೇಸ್‌, 2 ಗ್ರಾಂ ತೂಕದ ಉಂಗುರ ಹಾಗೂ 1 ಗ್ರಾಂ ತೂಕದ ಬಂಗಾರದ ನಾಣ್ಯಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.