logo
WhatsApp Image 2026-04-02 at 14.46.04.jpeg
hindalco everlast.jpeg

ಮಣಿಪಾಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

ಟ್ರೆಂಡಿಂಗ್
share whatsappshare facebookshare telegram
2 Dec 2024
post image

ಮಣಿಪಾಲ: ಹಿರೇಬೆಟ್ಟು ಗ್ರಾಮದ ಕಂಚಿನಬೈಲು ಎಂಬಲ್ಲಿ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಹಾಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ಕಂಚಿನಬೈಲಿನ ಸುರೇಶ್ ಎಂದು ಗುರುತಿಸಲಾಗಿದೆ.

ವಿಪರೀತ ಕುಡಿತದ ಚಟ ಹೊಂದಿದ್ದ ಇವರು, ನ.29ರಂದು ಮನೆಯಲ್ಲಿ ಗಲಾಟೆ ಮಾಡಿ ಹೋಗಿದ್ದು, ನಂತರ ನಾಪತ್ತೆಯಾಗಿದ್ದ ಸುರೇಶ್‌ಗೆ ಸಮೀಪ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂತು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.