logo
WhatsApp Image 2026-04-02 at 14.46.04.jpeg
hindalco everlast.jpeg

ಮಣಿಪಾಲ: ಡಿವೈಡರ್‌ಗೆ ಸ್ಕೂಟರ್‌ ಢಿಕ್ಕಿ - ಯುವಕ ಮೃತ್ಯು.

ಟ್ರೆಂಡಿಂಗ್
share whatsappshare facebookshare telegram
12 Jun 2024
post image

ಮಣಿಪಾಲ: ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯ ಬಳಿ ಡಿವೈಡರ್‌ಗೆ ಸ್ಕೂಟರ್‌ ಢಿಕ್ಕಿ ಹೊಡೆದು ಯುವಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಯುವಕ ಕೇಶವ (18). ಮಣಿಪಾಲದಲ್ಲಿ ಹೊಟೇಲ್‌ ಕೆಲಸ ಮಾಡಿಕೊಂಡಿದ್ದ ಅವರು ಮಣಿಪಾಲದ ಶಾಂತಿ ಖಾತ್ರಿ ಅವರ ಸ್ಕೂಟರ್‌ ಅನ್ನು ಅವರಿಗೆ ಹೇಳದೆ ಸವಾರಿ ಮಾಡಿಕೊಂಡು ಹೋಗಿದ್ದು ಜಿಲ್ಲಾಧಿಕಾರಿ ಕಚೇರಿಯ ಬಳಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಆತನನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದರು. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.