



ಮಣಿಪಾಲ:ಟೈಗರ್ ಸಕರ್ಕಲ್ ಸಮೀಪ ನಡುರಸ್ತೆಯಲ್ಲಿ - ಬೆಂಗಳೂರಿನಿಂದ ಮಣಿಪಾಲಕ್ಕೆ ಬರುತಿದ್ದ ದುರ್ಗಾಂಬ ಬಸ್ಸಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ 4. ರ ಸುಮಾರಿಗೆ ಅನಾಹುತ , ನಡೆದಿದ್ದು ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.ಎಲ್ಲಾ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.