logo
WhatsApp Image 2026-04-02 at 14.46.04.jpeg
hindalco everlast.jpeg

ಮಣಿಪಾಲ: ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮಾಂಟೆಸ್ಸರಿ / ನರ್ಸರಿ ಟೀಚರ್ಸ್ ಟ್ರೈನಿಂಗ್ ಕೋರ್ಸ್..!

ಟ್ರೆಂಡಿಂಗ್
share whatsappshare facebookshare telegram
7 Aug 2024
post image

ಮಣಿಪಾಲ: ಕಳೆದ 12 ವರ್ಷಗಳಿಂದ ಕಾರ್ಯಚರಿಸುವ ‘ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್’, ಮಹಿಳೆಯರಿಗೆ ಒಂದು ವರ್ಷದ ಮಾಂಟೆಸ್ಸರಿ / ನರ್ಸರಿ ಟೀಚರ್ಸ್ ಟ್ರೈನಿಂಗ್ ನಡೆಸುತ್ತಿದೆ.

2024-25ರ ಪ್ರವೇಶಾತಿ ಆರಂಭವಾಗಿದ್ದು, ಆಸಕ್ತರು ಶ್ರೀ ಶಾರದಾ ಟೀಚರ್ ಟ್ರೈನಿಂಗ್, ಕ್ರಿಸ್ಟಲ್ ಬಿಜ್ಹ್ ಹಬ್, 1ನೇ ಮಹಡಿ, ಡಿ.ಸಿ.ಆಫೀಸ್ ಬಳಿ, ಮಣಿಪಾಲ (9901722527) ಅರ್ಜಿ ನಮೂನೆಯನ್ನು ಪಡಕೊಂಡು ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿರುತ್ತದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.