logo
WhatsApp Image 2026-04-02 at 14.46.04.jpeg
hindalco everlast.jpeg

ಮಣಿಪಾಲ : ಅನಾರೋಗ್ಯ ಹಿನ್ನೆಲೆ ,ವೃದ್ದ ನೇಣು ಬಿಗಿದು ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
4 Jan 2022
post image

ಮಣಿಪಾಲ: ಅನಾರೋಗ್ಯ ದಿಂದ ಮಾನಸಿಕ ಖಿನ್ನತೆ ಒಳಗಾಗಿದ್ದ ವೃದ್ಧ ರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಶಿವಳ್ಳಿ ಗ್ರಾಮದ ಪೆರಂಪಳ್ಲಿ ಅಂಬಡೆ ಬೆಟ್ಟು ಎಂಬಲ್ಲಿ ನಡೆದಿದೆ .ವಿಲ್ಪ್ರೆಡ್ ಡಿಸೋಜಾ (73) ಎಂಬವರು ಆತ್ಮಹತ್ಯೆ ಮಾಡಿಕೊಂಡವರು.ಮದ್ಯಪಾನ ಮಾಡುವ ಹವ್ಯಾಸ ವಿದ್ದು , ಅನಾರೋಗ್ಯದಿಂದ ಮಾನಸಿಕ ಖಿನ್ನತೆ ಒಳಗಾಗಿದ್ದರು. ಜೀವನದ ಲ್ಲಿ ಜಿಗುಪ್ಸೆ ಗೊಂಡು ಮನೆಯ ತಾನು ವಾಸವಿದ್ದ ರೂಮಿನ ಪಕ್ಕಾಸಿಗೆ ಕೇಬಲ್ ಮತ್ತು ಲುಂಗಿಯಿಂದ ಕುತ್ತಿಗೆಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಣಿಪಾಲ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.