logo
WhatsApp Image 2026-04-02 at 14.46.04.jpeg
hindalco everlast.jpeg

ಮಣಿಪಾಲ: ಯುವತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
19 Oct 2021
post image

ಮಣಿಪಾಲ: ಮಣಿಪಾಲ ಶಿವಳ್ಳಿ ಗ್ರಾಮದ ಯುವತಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ. ಮಣಿಪಾಲ ಶಿವಳ್ಳಿ ಗ್ರಾಮದ ನಿಶಾ ಡಿ. ಎಸ್ (21) ಕಾಣೆಯಾಗಿದ್ದು, ಈಕೆ ಅ. 11ರಂದು ರಾತ್ರಿ 7.50ರ ವೇಳೆಗೆ ಉಡುಪಿ ಪಿಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದಳು. ಆದರೆ ನಿಶಾ ಪಿಜಿಗೂ ಹೋಗದೆ, ಮನೆಗೂ ಬಾರದೆ ನಾಪತ್ತೆಯಾಗಿದ್ದಾಳೆ. ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.