



ಮಣಿಪಾಲ:
ಮಣಿಪಾಲದಿಂದ ಜಿಲ್ಲಾಧಿಕಾರಿ ಕಛೇರಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಬೀದಿ ದೀಪಗಳಿಲ್ಲದೆ, ರಾತ್ರಿಯ ಸಮಯದಲ್ಲಿ ಸಾರ್ವಜನಿಕರು ಸಂಚರಿಸಲು ಭಯ ಪಡಬೇಕಾದ ಪರಿಸ್ಥಿತಿ ಎದುರಾಗಿದೆ. ದರೋಡೆ, ಅತ್ಯಾಚಾರ, ಮಾದಕ ದ್ರವ್ಯಗಳ ಸಾಗಾಟ ಮೊದಲಾದ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಇದೆ. ನಗರಾಡಳಿತ ತಕ್ಷಣ ಜಿಲ್ಲಾಡಳಿತ ಕಛೇರಿಗೆ ಸಂಪರ್ಕಿಸುವ ಮುಖ್ಯ ರಸ್ತೆಗೆ ಬೀದಿ ದೀಪ ಅಳವಡಿಸಬೇಕೆಂದು ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಆಗ್ರಹಪಡಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.