logo
WhatsApp Image 2026-04-02 at 14.46.04.jpeg
hindalco everlast.jpeg

ಸುಬ್ರಹ್ಮಣ್ಯ ಪತ್ರಕರ್ತ ಸಂಘದ ಅಧ್ಯಕ್ಷ ಮಂಜುನಾಥ್ ರಾವ್ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
31 May 2022
post image

ಸುಳ್ಯ: ಸುಬ್ರಹ್ಮಣ್ಯದ ಪತ್ರಕರ್ತ ಸಂಘದ ಅಧ್ಯಕ್ಷ, ಉದ್ಯಮಿ ಮಂಜುನಾಥ್ ರಾವ್(55) ಮ೦ಗಳವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 55 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು, ಬಂಧುಗಳನ್ನು ಅಗಲಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.