logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಗಾಂಜಾ ಸೇವನೆ: ಮಣಿಪಾಲದಲ್ಲಿ ನಾಲ್ವರು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

ಟ್ರೆಂಡಿಂಗ್
share whatsappshare facebookshare telegram
22 Sept 2022
post image

ಮಣಿಪಾಲ:

ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಸೆನ್ ಅಪರಾಧ ಪೊಲೀಸರು ಮಣಿಪಾಲ ಪರಿಸರದಲ್ಲಿ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಣಿಪಾಲದ ಖಾಸಗಿ ಕಾಲೇಜು ವಿದ್ಯಾರ್ಥಿಗಳಾದ ಕರಣ್ ಆರ್ ಕೆ (21) , ಪೂರ್ಣ ಸೋಮೇಶ್ವರ (23), ನಿಯಾಲ್ ಗೋವೆಸ್ (20) ಹಾಗೂ ಕೆನ್ನೆತ್ ಡಿ'ಸೋಜ (27) ಪೊಲೀಸರು ವಶಕ್ಕೆ ಪಡೆದ ಯುವಕರು. ಈ ನ್ವಾವರು ಮಣಿಪಾಲದ ವಿದ್ಯಾರತ್ನ ನಗರದ ರೊಯಲ್ ಎಂಬಸ್ಸಿ ಬಳಿ ಮಾದಕ ವಸ್ತು ಸೇವಿಸಿದಂತೆ ಕಂಡುಬಂದಿದ್ದು, ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಸೆ.21ರಂದು ಬಂದಿರುವ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ನಾಲ್ವರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.