logo
WhatsApp Image 2026-04-02 at 14.46.04.jpeg
hindalco everlast.jpeg

ಗಾಂಜಾ ಸೇವನೆ: ತ್ರಾಸಿ ಬೀಚ್‌ ಬಳಿ ಇಬ್ಬರು ಯುವಕರು ಅರೆಸ್ಟ್

ಟ್ರೆಂಡಿಂಗ್
share whatsappshare facebookshare telegram
16 Sept 2022
post image

ಕುಂದಾಪುರ: ತ್ರಾಸಿ ಗ್ರಾಮದ ಬೀಚ್‌ ಬಳಿ ಪಾರ್ಕ್ ನಲ್ಲಿ ಸೆ.15 ರಂದು ಕೆಲವು ಹುಡುಗರು ಕುಳಿತು ಗಾಂಜಾ ಸೇವಿಸುತ್ತಿರುವುದು ಕಂಡು ಬಂದಿದ್ದು,ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಗೊಳ್ಳಿ ಠಾಣಾ ಪೊಲೀಸರು ಖಚಿತ ಮಾಹಿತಿಯಂತೆ ಸ್ಥಳಕ್ಕೆ ಹೋಗಿ ಪರಿಶೀಲಿಸಿದ್ದು, ಇಬ್ಬರು ಯುವಕರು ಗಾಂಜಾದಂತಹ ಅಮಲು ಪದಾರ್ಥ ಸೇವನೆ ಮಾಡಿರುವ ಬಗ್ಗೆ ಅನುಮಾನ ಬಂದ ಕಾರಣ ಕುಂದಾಪುರ ವೈಧ್ಯಾದಿಕಾರಿಯವರ ಮುಂದೆ ಹಾಜರುಪಡಿಸಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಹರ್ಷ, ಮತ್ತು ಅವಿನಾಶ್ ಎಂಬ ಇಬ್ಬರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.