



ಮಂಗಳೂರು: ಮಂಗಳೂರಿನ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳಲ್ಲಿ ಐದು ಮಂದಿಯಲ್ಲಿ ಒಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದು . ಇನ್ನೊಂದರಲ್ಲಿ 2 ಒಮಿಕ್ರಾನ್ ವರದಿಯಾಗಿದೆ.
ಈ ಎರಡರಲ್ಲಿ ಒಟ್ಟು 33 ಕರೊನಾ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.