logo
WhatsApp Image 2026-04-02 at 14.46.04.jpeg
hindalco everlast.jpeg

ಮಾಸ್ಕ್ ಕಡ್ಡಾಯ ಮಾಡಿ ದಂಡ ವಿಧಿಸುವ ಪರಿಸ್ಥಿತಿ ಬಂದಿಲ್ಲ: ಸಚಿವ ಸುಧಾಕರ್

ಟ್ರೆಂಡಿಂಗ್
share whatsappshare facebookshare telegram
23 Apr 2022
post image

ಮೈಸೂರು: ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಿ ದಂಡ ವಿಧಿಸುವ ಪರಿಸ್ಥಿತಿ ಇನ್ನೂ ಬಂದಿಲ್ಲ , ಜನ ನಿರ್ಲಕ್ಷ್ಯ ಮಾಡದೇ ಸಮಯಕ್ಕೆ ಸರಿಯಾಗಿ ಎರಡನೇ ಹಾಗೂ ಮೂರನೇ ಡೋಸ್(ಬೂಸ್ಟರ್) ಲಸಿಕೆ ಹಾಕಿಸಿಕೊಳ್ಳಿ.ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.ಮಾಸ್ಕ್ ಕಡ್ಡಾಯ ನಿಯಮ ಉಲ್ಲಂಘಿಸಿದವರಿಗೆ ದಂಡ ಹಾಕುವ ಪರಿಸ್ಥಿತಿ ಇನ್ನೂ ಬಂದಿಲ್ಲ. ಆದರೆ, ಜನ ನಿರ್ಲಕ್ಷ್ಯ ಮಾಡದೇ ಸಮಯಕ್ಕೆ ಸರಿಯಾಗಿ ಎರಡನೇ ಹಾಗೂ ಮೂರನೇ ಡೋಸ್(ಬೂಸ್ಟರ್) ಲಸಿಕೆ ಹಾಕಿಸಿಕೊಳ್ಳಿ. ಕೋವಿಡ್ ನಿಯಮ ಪಾಲಿಸಿ ಎಂದು ಹೇಳಿದ್ದಾರೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.