logo
WhatsApp Image 2026-04-02 at 14.46.04.jpeg
hindalco everlast.jpeg

ಎಂ ಬಿ ಬಿ ಎಸ್ ವಿದ್ಯಾರ್ಥಿ ಆತ್ಮಹತ್ಯೆ

ರಾಜ್ಯ
share whatsappshare facebookshare telegram
28 Feb 2023
post image

ಬೀದರ್: ಎಂ ಬಿ ಬಿ ಎಸ್ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತಪಟ್ಟ ವಿದ್ಯಾರ್ಥಿಯನ್ನು ಶ್ರೀರಾಮ್ (22) ಎಂದು ಗುರುತಿಸಲಾಗಿದೆ. ಶ್ರೀರಾಮ್ ಕ್ಲಾಸಿನಲ್ಲಿ ಟಾಪರ್ ಆಗಿ ಗುರುತಿಸಿಕೊಂಡಿದ್ದ.

ಶ್ರೀರಾಮ್ ಮೂಲತ: ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ ನಿವಾಸಿಯಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಬ್ರಿಮ್ಸ್ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಶ್ರೀರಾಂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತೆಲಂಗಾಣದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ರಾಜ್ಯದಲ್ಲಿ ಕೂಡ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.