logo
WhatsApp Image 2026-04-02 at 14.46.04.jpeg
hindalco everlast.jpeg

ಮೆಂಟಲ್ ಹೆಲ್ತ್ ವೀಕ್: ಆನ್‌ಲೈನ್ ಉಪನ್ಯಾಸ

ಟ್ರೆಂಡಿಂಗ್
share whatsappshare facebookshare telegram
12 Oct 2023
post image

ಉಡುಪಿ : ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಮೆಂಟಲ್ ಹೆಲ್ತ್ ವೀಕ್ ಎಂಬ ಆನ್‌ಲೈನ್ ಉಪನ್ಯಾಸ ಮಾಲೆಯನ್ನು ಅಕ್ಟೋಬರ್ 16 ರಿಂದ 21 ರ ವರೆಗೆ ಪ್ರತೀ ಮಧ್ಯಾಹ್ನ 3 ರಿಂದ 4 ಗಂಟೆಯ ವರೆಗೆ ಆಯೋಜಿಸಲಾಗುತ್ತಿದೆ. ವೆಬಿನಾರ್‌ನಲ್ಲಿ ನಿಮ್ಹಾನ್ ಸಂಸ್ಥೆಯ ವೈದ್ಯರುಗಳು ಉಪನ್ಯಾಸ ನೀಡಲಿದ್ದು, ಆಸಕ್ತ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಾರ್ವಜನಿಕರು ಸಹ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, https://tinyurl.com/mentalhealth-talks ಮೂಲಕ ನೋಂದಾಯಿಸಿ ಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗೆ ವೈಜ್ಞಾನಿಕಾಧಿಕಾರಿ ಮೊ: 9743084194 ಅಥವಾ ಅಕಾಡೆಮಿಯ ವೆಬ್‌ಸೈಟ್ www.kstacademy.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.