



ಮಂಗಳೂರು: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯನ್ನು ಹೊಂದಿರುವ ದಕ್ಷಿಣ ಕನ್ನಡ ದ್ವಿಸದಸ್ಯ ವಿಧಾನ ಪರಿಷತ್ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 1274 ಮತಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಎರಡನೇ ಅಭ್ಯರ್ಥಿಯಾಗಿ ಕಾಂಗ್ರೆಸ್ ನ ಮಂಜುನಾಥ ಭಂಡಾರಿ ಗೆಲುವಿನ ನಗೆ ಬೀರಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.