



ರಾಜಸ್ಥಾನ: ಭಾರತೀಯ ವಾಯುಪಡೆಯ (IAF) ಮಿಗ್ -21 ವಿಮಾನವು ಗುರುವಾರ ರಾತ್ರಿ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಪತನಗೊಂಡಿದ್ದು, ಇಬ್ಬರೂ ಪೈಲಟ್‌ಗಳು ಸಾವನ್ನಪ್ಪಿದ್ದಾರೆ .
ಬಾರ್ಮರ್ʼನ ಭೀಮ್ಡಾ ಗ್ರಾಮದಲ್ಲಿ ಮಿಗ್ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.