logo
WhatsApp Image 2026-04-02 at 14.46.04.jpeg
hindalco everlast.jpeg

ಉಗ್ರರ ಕಾರ್ಯಾಚರಣೆ: ಉಗ್ರರ ದಾಳಿಗೆ ಐವರು ಯೋಧರು ಹುತಾತ್ಮ

ಟ್ರೆಂಡಿಂಗ್
share whatsappshare facebookshare telegram
11 Oct 2021
post image

ಶ್ರೀನಗರ: ಜಮ್ಮ ಮತ್ತು ಕಾಶ್ಮೀರದ ಪೂಂಚ್‌ ವಲದಯದಲ್ಲ ನಡೆದ ಭಾರತೀಯ ಯೋಧರು ಹಾಗೂ ಪಾಕ್‌ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು ಅಕ್ರಮ ನುಸುಳಲು ಉಗ್ರರು ಬರುತ್ತಿದ್ದ ವೇಳೆಯಲ್ಲಿ ನಡೆದ ಕಾರ್ಯಚರಣೆಯಲ್ಲಿ ಈ ಘಟನೆ ನಡೆದಿದೆ.ಭಾರತದ ಯೋಧರ ಗುಂಡಿಗೆ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಬಾಕಿ ಉಳಿದಿರುವ ಉಗ್ರರದನ್ನು ಭೇಟೆಯಾಡಲು ಭಾರತದ ಸೈನಿಕರು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.