logo
WhatsApp Image 2026-04-02 at 14.46.04.jpeg
hindalco everlast.jpeg

ದಾಖಲೆ ಇಲದೇ ಸಾಗಿಸುತ್ತಿದ್ದ ಲಕ್ಷಾಂತರ ರೂ. ಜಪ್ತಿ

ಟ್ರೆಂಡಿಂಗ್
share whatsappshare facebookshare telegram
23 Mar 2023
post image

ಬೆಳಗಾವಿ: ಆ್ಯಕ್ಟೀವ್ ಹೋಂಡಾದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಲಕ್ಷಾಂತರ ರೂ. ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ನಗರದ ಪೋರ್ಟ್ ರಸ್ತೆಯ ಪಿಂಪಲಕಟ್ಟಾ ಬಳಿ ಸ್ಕೂಟಿ ಡಿಕ್ಕಿಯಲ್ಲಿ ತೆಗೆದುಕೊಂಡು ಹೋಗುತ್ತಿದ್ದ 13 ಲಕ್ಷ ರೂಪಾಯಿ ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.

ಇನ್ನೂ ಹಣ ಸಾಗಿಸುತ್ತಿದ್ದ ಕಪಿಲೇಶ್ವರ ಕಾಲೋನಿ ನಿವಾಸಿ ಮಂಗಲ್‌ಬೈ ಪ್ರಜಾಪತ್ನನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.