logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿಯಲ್ಲಿ 15ರಂದು ಮಿನಿ ಉದ್ಯೋಗ ಮೇಳ

ಟ್ರೆಂಡಿಂಗ್
share whatsappshare facebookshare telegram
14 Jun 2023
post image

ಉಡುಪಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜೂನ್ 15ರಂದು ಬೆಳಿಗ್ಗೆ 10.30ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ (Udupi job fair) ನಡೆಯಲಿದೆ.

SSLC, PUC, ITI, BCom, BE ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ resume/CV ಹಾಗೂ ಆಧಾರ್ ಕಾರ್ಡ್‌ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಸಂಪರ್ಕಿಸಬಹುದು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.