logo
WhatsApp Image 2026-04-02 at 14.46.04.jpeg
hindalco everlast.jpeg

ಸಚಿವ ಉಮೇಶ್ ಕತ್ತಿ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
6 Sept 2022
post image

ಬೆಂಗಳೂರು :ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿ ಅರಣ್ಯ ಸಚಿವ ನಾಗಿದ್ದ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಕಳೆದ ರಾತ್ರಿ 11 ಗಂಟೆಗೆ ಸಚಿವ ಉಮೇಶ್ ಕತ್ತಿಯವರಿಗೆ ಅವರ ನಿವಾಸದಲ್ಲಿ ಹೃದಯಾಘಾತವಾಗಿತ್ತು. ಅವರನ್ನು ತಕ್ಷಣ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ಬೆಂಗಳೂರಿನ ನಿವಾಸದಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದು. ಹತ್ತು ನಿಮಿಷವಾದರೂ ಹೊರಗೆ ಬಾರದೇ ಇದ್ದುದರಿಂದ ಆತಂಕಗೊಂಡು ಕುಟುಂಬಸ್ತರು ಬಾಗಿಲು ಬಡಿದು ನೋಡಿದಾಗ ಪ್ರಜ್ಞೆ ಹೀನ ಸ್ಥಿತಿಯಲ್ಲಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.