logo
WhatsApp Image 2026-04-02 at 14.46.04.jpeg
hindalco everlast.jpeg

ಸಚಿವ ಕೋಟ ಶ್ರೀ ನಿವಾಸ ಪೂಜಾರಿ ಬೆಂಗಾವಲು ವಾಹನ ಪಲ್ಟಿ . ಸಿಬ್ಬಂದಿ ಅಪಾಯದಿಂದ ಪಾರು

ಟ್ರೆಂಡಿಂಗ್
share whatsappshare facebookshare telegram
12 Jul 2022
post image

ಉಡುಪಿ:ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಬೆಂಗಾವಲು ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉಡುಪಿಯ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳ ವಾರ ಸಂಜೆ ಜುಲೈ 12 ರರಂದು ಸಂಭವಿಸಿದೆ.

ವಾಹನದಲ್ಲಿ ದ್ದ ಗಣೇಶ್ ಆಳ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೋಟ ಶ್ರೀನಿವಾಸ್ ಪೂಜಾರಿಯವರು ಸಿಬ್ಬಂದಿಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಮುಂದೆ ಸಾಗುತಿದ್ದ ಲಾರಿ ಚಾಲಕ ಬೆಂಗಾವಲು ಕ್ಕೆ ಪಥ ಬದಲಿಸದ ಕಾರಣ ಅಪಘಾತ ಸಂಭವಿಸಿದೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.