



ಉಡುಪಿ, ಮೇ 23 (ಕವಾ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ PÀ https://ssp.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://dom.karnataka.gov.in/udupi/public , ಸಹಾಯವಾಣಿ ಸಂಖ್ಯೆ :8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ : 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.