logo
WhatsApp Image 2026-04-02 at 14.46.04.jpeg
hindalco everlast.jpeg

ದೇಗುಲದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು!

ರಾಜ್ಯ
share whatsappshare facebookshare telegram
7 Mar 2023
post image

ಶಿವಮೊಗ್ಗ: ರಾಗಿಗುಡ್ಡದ ಬ್ರಹ್ಮ ವಿಷ್ಣು ಮಹೇಶ್ವರ ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಘಟನೆಯಿಂದ ರಥ ಬಹುಪಾಲು ಹಾನಿಗೊಳಗಾಗಿದೆ. ಮಾ.4 ರಂದು ಸಂಜೆ 4 ಗಂಟೆ ಹೊತ್ತಿಗೆ ಘಟನೆ ನಡೆದಿದೆ ಎಂದು ದೇವಸ್ಥಾನದ ಅರ್ಚಕ ರಾಘವೇಂದ್ರ ದೂರು ಸಲ್ಲಿಸಿದ್ದಾರೆ. ಮಾಸ್ಕ್ ಧರಿಸಿ ಬಂದ ಇಬ್ಬರು ದುಷ್ಕರ್ಮಿಗಳು ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.