logo
WhatsApp Image 2026-04-02 at 14.46.04.jpeg
hindalco everlast.jpeg

ಚುನಾವಣಾ ರಾಜಕೀಯ ಕಣದಿಂದ ಶಾಸಕ ತನ್ವೀರ್ ಸೇಠ್ ನಿವೃತ್ತಿ ಘೋಷಣೆ

ರಾಜ್ಯ
share whatsappshare facebookshare telegram
28 Feb 2023
post image

ಮೈಸೂರು: ಕಾಂಗ್ರೆಸ್ ಮುಖಂಡ ಹಾಗೂ ಎನ್ ಆರ್ ಪುರ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಘೋಷಿಸಿದ್ದಾರೆ. ಈ ಸಂಬಂಧ ಎಐಸಿಸಿಗೆ ಅವರು ಪತ್ರ ಬರೆದಿದ್ದಾರೆ.

ಅನಾರೋಗ್ಯ ಕಾರಣದಿಂದ ಈ ತೀರ್ಮಾನ ತೆಗೆದುಕೊಂಡಿರುವುದಾಗಿ ತನ್ವೀರ್ ಸೇಠ್ ಹೇಳಿದ್ದಾರೆ. 2019 ನವೆಂಬರ್ 17 ರಂದು ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು.

ಆಸ್ಪತ್ರೆಗೆ ದಾಖಲಾಗಿದ್ದ ತನ್ವೀರ್ ಸೇರ್ ಅವರು ಬಳಿಕ ಚೇತರಿಸಿಕೊಂಡಿದ್ದರು. ಮೈಸೂರಿನಲ್ಲಿ ತನ್ವೀರ್ ಸೇರ್ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.