logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸ್ತ್ರೀರೋಗ ತಜ್ಞರನ್ನು ನೇಮಕ ಮಾಡುವಂತೆ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಶಾಸಕ ವಿ ಸುನಿಲ್‌ ಕುಮಾರ್‌ ಪತ್ರ

ಟ್ರೆಂಡಿಂಗ್
share whatsappshare facebookshare telegram
8 Sept 2023
post image

ಕಾರ್ಕಳ: ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಿನಂಪ್ರತಿ 50 ರಿಂದ 60 ಗರ್ಭಿಣಿ ಸ್ತ್ರೀಯರು ತಪಾಸಣೆ ಒಳಗಾಗುತ್ತಿದ್ದು, ತಿಂಗಳಿಗೆ ಅಂದಾಜು 80 ರಿಂದ 100 ಹೆರಿಗೆ ಪ್ರಕರಣಗಳು ದಾಖಲಾಗುತ್ತಿವೆ. ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರ ಅನುಪಸ್ಥಿತಿ ಉಂಟಾದಲ್ಲಿ ತಾಲೂಕಿನ ಗರ್ಭಿಣಿ ಸ್ತ್ರೀಯರು ಹಾಗೂ ಮಹಿಳೆಯರಿಗೆ ತುಂಬಾ ತೊಂದರೆಯಾಗಲಿದೆ. ಆದುದರಿಂದ ಗರ್ಭಿಣಿ ಸ್ತ್ರೀಯರಿಗೆ ಕ್ಲಪ್ತ ಸಮಯದಲ್ಲಿ ಸೂಕ್ತ ಚಿಕಿತ್ಸೆ ದೊರಕಿಸುವ ನಿಟ್ಟಿನಲ್ಲಿ ಖಾಯಂ ಸ್ತ್ರೀರೋಗ ತಜ್ಞರನ್ನು ಕೂಡಲೇ ನೇಮಕಾತಿ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಹಾಗೂ ಉಡುಪಿ ಜಿಲ್ಲಾಧಿಕಾರಿಗಳಿಗೆ ಪತ್ರ ಮುಖೇನ ಮನವಿ ಮಾಡಿಕೊಂಡಿರುತ್ತಾರೆ.

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.