logo
WhatsApp Image 2026-04-02 at 14.46.04.jpeg
hindalco everlast.jpeg

ವಿಶ್ವದಾದ್ಯಂತ ನಿದ್ದೆಗೆಡಿಸಿದ ಮಂಕಿಫಾಕ್ಸ್ . ಎಚ್ಚೆತ್ತುಕೊಂಡ ಆರೋಗ್ಯ ಸಚಿವಾಲಯ

ಟ್ರೆಂಡಿಂಗ್
share whatsappshare facebookshare telegram
22 May 2022
post image

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಂಕಿಪಾಕ್ಸ್ ಪೀಡಿತ ದೇಶಗಳಿಂದ ಬರುವ ಅನಾರೋಗ್ಯ ಪ್ರಯಾಣಿಕರನ್ನು ಪ್ರತ್ಯೇಕವಾಗಿರಿಸಿ ಅವರ ರಕ್ತದ ಮಾದರಿಗಳನ್ನು ಪುಣೆಯಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಬಿಎಸ್‌ಎಲ್ -4 ಗೆ ಕಳುಹಿಸಲು ಸೂಚಿಸಿದ್ದಾರೆ.

ಈ ರೋಗ ಮೊದಲ ಪ್ರಕರಣ ಕಾಣಿಸಿಕೊಂಡಿದ್ದು, ಬ್ರಿಟನ್‌ನಲ್ಲಿ ಅಲ್ಲಿಂದ ವಿವಿಧ ದೇಶಗಳಿಗೆ ವೇಗವಾಗಿ ಹರಡುತ್ತಿದೆ. ಕಳೆದ ವಾರ ಸ್ಪೇನ್, ಪೋರ್ಚುಗಲ್, ಇಟಲಿ, ಸ್ವೀಡನ್, ಕೆನಡಾ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಈ ಕಾಯಿಲೆಗಳು ವರದಿಯಾಗಿದ್ದವು. ಶುಕ್ರವಾರ ಬೆಲ್ಜಿಯಂ, ಜರ್ಮನಿ, ಫ್ರಾನ್ಸ್ ಮತ್ತು ಆಸ್ಟ್ರೇಲಿಯಾದಲ್ಲಿ ಮಂಕಿಪಾಕ್ಸ್ ಕಾಯಿಲೆ ಪ್ರಕರಣಗಳು ವರದಿಯಾಗಿವೆ. ಬ್ರಿಟನ್‌ನಲ್ಲಿ 20 ಮತ್ತು ಸ್ಪೇನ್‌ನಲ್ಲಿ 23 ಮಂಕಿಪಾಕ್ಸ್ ಪ್ರಕರಣಗಳು ಕಂಡುಬಂದಿವೆ.ವಿಶ್ವ ದಲ್ಲಿ12 ದೇಶಗಳಲ್ಲಿ ಪ್ರಕರಣಗಳು ಕಂಡು ಬಂದಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.