logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಮುಂಗಾರು ಚುರುಕು

ಟ್ರೆಂಡಿಂಗ್
share whatsappshare facebookshare telegram
18 Jun 2022
post image

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಆರಂಭವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಶುಕ್ರವಾರ ಅತ್ಯಧಿಕ 146.5ಮಿಮೀ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ ಮಂಗಳೂರು, ಉಡುಪಿ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಮುಂದಿನ ಮೂರ್ನಾಲ್ಕು ದಿನದಲ್ಲಿ ಮುಂಗಾರು ಚುರುಕಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ. .

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.