



ಮೂಡುಬಿದಿರೆ:ಕರ್ತವ್ಯ ನಿರ್ವಹಿಸುತ್ತಿದ್ದ ಪೋಲಿಸ್ ಪೇದೆಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಯಲ್ಲಿ ನಡೆದಿದೆ. ಸಂತೋಷ್ ಹೃದಯಾಘಾತದಿಂದ ಮೃತಪಟ್ಟವರು. 12 ವರ್ಷಗಳಿಂದ ಪೋಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದು ,ಮೂಡಬಿದಿರೆ ಠಾಣೆಯ ಅಪರಾಧ ಪ್ರಕರಣದ ತನಿಖೆ ಕರ್ತವ್ಯ ನಿಮಿತ್ತ ತೀರ್ಥ ಹಳ್ಳಿ ಗೆ ತೆರಳಿದ್ದರು. ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆ ಸಾಗಿಸಿದರು ಬದುಕಿಸಲು ಸಾಧ್ಯ ವಾಗಿಲ್ಲ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.