logo
WhatsApp Image 2026-04-02 at 14.46.04.jpeg
hindalco everlast.jpeg

ಒಂದು ಲಕ್ಷಕ್ಕೂ ಹೆಚ್ಚು ಲವ್ ಜಿಹಾದ್ ಪ್ರಕರಣ: ಸ್ಫೋಟಕ ಮಾಹಿತಿ ನೀಡಿದ ಸಚಿವ

ದೇಶ-ವಿದೇಶ
share whatsappshare facebookshare telegram
10 Mar 2023
post image

ಮುಂಬೈ: ಮಹಾರಾಷ್ಟ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಲವ್ ಜಿಹಾದ್ ಪ್ರಕರಣ ನಡೆದಿದೆ ಎಂದು ಸಚಿವರೊಬ್ಬರು ವಿಧಾನಸಭೆಯಲ್ಲಿ ಹೇಳಿದ್ದಾರೆ. ಮಹಾರಾಷ್ಟ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಮಂಗಲ್ ಪ್ರಭಾತ್ ಲೋಧಾ ಈ ಹೇಳಿಕೆ ನೀಡಿದ್ದಾರೆ.

ಶ್ರದ್ಧಾ ವಾಲ್ಕರ್ ಪ್ರಕರಣ ಮರುಕಳಿಸದಿರಲು ಸರ್ಕಾರ ಎಲ್ಲ ಕ್ರಮ ತೆಗೆದುಕೊಳ್ಳಲಿದೆ ಎಂದು ಅವರು ಸದನದಲ್ಲಿ ಹೇಳಿಕೆ ನೀಡಿದ್ದಾರೆ.

ಶೀಘ್ರದಲ್ಲಿಯೇ ಮಹಾರಾಷ್ಟ್ರದಲ್ಲಿ ನೂತನ ಮಹಿಳಾ ನೀತಿ ಜಾರಿಗೆ ತರುವುದಾಗಿ ಸಚಿವ ಮಂಗಲ್ ಪ್ರಭಾತ್ ಲೋಧಾ ತಿಳಿಸಿದ್ದಾರೆ.ಶ್ರದ್ಧಾ ವಾಲ್ಕರ್ ಅವರನ್ನು ಅವರ ಪ್ರಿಯಕರ ಕೊಡಲಿಯಿಂದ ತುಂಡು ತುಂಡು ಮಾಡಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇದು ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.