logo
WhatsApp Image 2026-04-02 at 14.46.04.jpeg
hindalco everlast.jpeg

ಮುದ್ರಾಡಿ: ವೃದ್ಧೆ ನೇಣು ಬಿಗಿದು ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
14 Mar 2023
post image

ಹೆಬ್ರಿ: ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ವೃದ್ದೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .

ಬಲ್ಲಾಡಿಯ ಕಮಲ ಶೆಡ್ತಿ (86 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಕಮಲ ಶೆಡ್ತಿ ಅವರು ಕಳೆದ 15 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದರೂ ಗುಣಮುಖರಾಗಿರಲಿಲ್ಲ. ಇದೇ ಕಾರಣಕ್ಕೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಮಾರ್ಚ್ 13ರಂದು ಮಧ್ಯಾಹ್ನ ತನ್ನ ಮನೆಯ ಒಳಗೆ ಕೋಣೆಯಲ್ಲಿ ಮರದ ಜಂತಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ..

ಈ ಕುರಿತು ಹೆಬ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.