logo
WhatsApp Image 2026-04-02 at 14.46.04.jpeg
hindalco everlast.jpeg

ಮುದ್ರಾಡಿ : ವಿಶ್ವ ರಂಗಭೂಮಿ ದಿನಾಚರಣೆ - ಶಿಶಿರ ರಂಗೋತ್ಸವ.

ಟ್ರೆಂಡಿಂಗ್
share whatsappshare facebookshare telegram
28 Mar 2022
post image

ಹೆಬ್ರಿ : ಮುದ್ರಾಡಿ ನಾಟ್ಕದೂರು ನಮ ತುಳುವೆರ್‌ ಕಲಾ ಸಂಘಟನೆಯ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಭಾನುವಾರ ವಿಶ್ವ ರಂಗಭೂಮಿ ದಿನಾಚರಣೆಯ ೨೦೨೧-೨೨ ಪ್ರಯುಕ್ತ ನಡೆದ ಶಿಶಿರ ರಂಗೋತ್ಸವ ನಡೆಯಿತು. ಹಿರಿಯರಾದ ಮುದ್ರಾಡಿ ಮಂಜುನಾಥ ಕಾಮತ್‌ ಶಿಶಿರ ರಂಗೋತ್ಸವವನ್ನು ಉದ್ಘಾಟಿಸಿದರು. ಕಿನ್ನರ ಮೇಳ ತುಮುರಿ ತಂಡದಿಂದ ಜನಶತ್ರು ಕನ್ನಡ ನಾಟಕ ಪ್ರದರ್ಶನಗೊಂಡಿತು. ರಂಗ ನಿರ್ದೇಶಕ ಚಂದ್ರನಾಥ ಬಜಗೋಳಿ, ಮುದ್ರಾಡಿ ಗ್ರಾಮ ಪಂಚಾಯಿತಿ ಸದಸ್ಯ ಗಣಪತಿ ಮುದ್ರಾಡಿ, ಕಿನ್ನರ ಮೇಳ ತುಮುರಿಯ ಸುಶೀಲ, ನಮ ತುಳುವೆರ್‌ ಕಲಾ ಸಂಘಟನೆಯ ಅಧ್ಯಕ್ಷ ಸುಕುಮಾರ್‌ ಮೋಹನ್‌ ಮತ್ತಿತರರು ಉಪಸ್ಥಿತರಿದ್ದರು.

ಹೆಬ್ರಿ ಸಮೀಪದ ಮುದ್ರಾಡಿ ನಾಟ್ಕದೂರು ನಮ ತುಳುವೆರ್‌ ಕಲಾ ಸಂಘಟನೆಯ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಭಾನುವಾರ ವಿಶ್ವ ರಂಗಭೂಮಿ ದಿನಾಚರಣೆಯ ೨೦೨೧-೨೨ ಪ್ರಯುಕ್ತ ನಡೆದ ಶಿಶಿರ ರಂಗೋತ್ಸವದಲ್ಲಿ ಕಿನ್ನರ ಮೇಳ ತುಮುರಿ ತಂಡದಿಂದ ಜನಶತ್ರು ಕನ್ನಡ ನಾಟಕ ಪ್ರದರ್ಶನಗೊಂಡಿತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.