logo
WhatsApp Image 2026-04-02 at 14.46.04.jpeg
hindalco everlast.jpeg

ಮೂಡುಬಿದಿರೆ : ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
9 Nov 2022
post image

ಮೂಡುಬಿದಿರೆ: ಪ್ರತಿಷ್ಠಿತ ಕಾಲೇಜೊಂದರ ಪ್ರಥಮ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಹೌದಲ್ ನಲ್ಲಿ ನಡೆದಿದೆ. ಸಂಗೀತಾ 17ವ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬೈಲೂರು ಮೂಲದವಳಾಗಿರುವ ಸಂಗೀತಾ ಹೌದಾಲ್ ನಲ್ಲಿರುವ ತನ್ನ ಚಿಕ್ಕಮ್ಮನ ಮನೆಯಿಂದ ಕಾಲೇಜಿಗೆ ಹೋಗಿ ಬರುತ್ತಿದ್ದಳು ಅನಾರೋಗ್ಯ ಹಿನ್ನೆಲೆ ಮಂಗಳವಾರ ಕಾಲೇಜಿನಿಂದ ವಾಪಾಸಾಗಿದ್ದಳು. ಬುಧವಾರ ಬೆಳಿಗ್ಗೆ ಕಾಲೇಜಿಗೆ ಹೋಗುವುದಾಗಿ ಹೇಳಿದ್ದ ಆಕೆ ಮನೆಯ ಹತ್ತಿರದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ . ಮೂಡುಬಿದಿರೆ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.