logo
WhatsApp Image 2026-04-02 at 14.46.04.jpeg
hindalco everlast.jpeg

ಮೂಡುಬಿದಿರೆ: ಮರಕ್ಕೆ ಜೀಪು ಡಿಕ್ಕಿ: ಚಾಲಕ ಪಾರು

ಟ್ರೆಂಡಿಂಗ್
share whatsappshare facebookshare telegram
22 Feb 2023
post image

ಮೂಡುಬಿದಿರೆ: ಶಿರ್ತಾಡಿ-ಹೊಸ್ಮಾರು ಮುಖ್ಯ ರಸ್ತೆಯ ನೆಲ್ಲಿಕಾರು ಎಂಬಲ್ಲಿ ಜೀಪೊಂದು ಮರಕ್ಕೆ ಢಿಕ್ಕಿ ಹೊಡೆದ ಘಟನೆ ನೆಲ್ಲಿಕಾರು ಎಂಬಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.

ವಾಹನ ಚಲಿಸುದ್ದಿದ್ದಾಗ ಏಕಾಏಕಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ .ಈ ಹಿನ್ನೆಲೆಯಲ್ಲಿ ಘಟನೆ ನಡೆದಿದೆ ಎಂದು ಸ್ಥಳೀಯ ರು ತಿಳಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಜೀವಾಪಾಯ ಸಂಭವಿಸಿಲ್ಲ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.