logo
WhatsApp Image 2026-04-02 at 14.46.04.jpeg
hindalco everlast.jpeg

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಮುಲ್ಕಿ-ಮೂಡುಬಿದ್ರಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ

ಟ್ರೆಂಡಿಂಗ್
share whatsappshare facebookshare telegram
27 Apr 2023
post image

ಮೂಡುಬಿದ್ರಿ: ಮುಲ್ಕಿ-ಮೂಡುಬಿದ್ರಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಸಹ್ಯಾದ್ರಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭೇಟಿ ಮಾಡಿದರು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.