logo
WhatsApp Image 2026-04-02 at 14.46.04.jpeg
hindalco everlast.jpeg

ಮೂಲ್ಕಿ-ಮೂಡಬಿದ್ರೆ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಪರ ಅಸ್ಸಾಂ ರಾಜ್ಯದ ಮುಖ್ಯಮಂತ್ರಿಗಳಿಂದ ಶಿರ್ತಾಡಿಯಲ್ಲಿ ಬೃಹತ್ ಪ್ರಚಾರ ಸಭೆ

ಟ್ರೆಂಡಿಂಗ್
share whatsappshare facebookshare telegram
7 May 2023
post image

ಮುಡುಬಿದ್ರೆ: ಮೂಲ್ಕಿ-ಮುಡುಬಿದ್ರೆ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಪರ ಅಸ್ಸಾಂ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಹಿಮಾಂತ ಬಿಸ್ವಾ ಶರ್ಮಾರವರು ಉಪಸ್ಥಿತಿಯಲ್ಲಿ ಶಿರ್ತಾಡಿಯಲ್ಲಿ ಬೃಹತ್ ಪ್ರಚಾರ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ,ಜಿಲ್ಲಾ ಅಧ್ಯಕ್ಷರಾದ ಶ್ರೀ ಸುದರ್ಶನ್ ಮೂಡುಬಿದಿರೆ, ಮಂಡಲಾಧ್ಯಕ್ಷರಾದ ಶ್ರೀ ಸುನಿಲ್ ಆಳ್ವಾ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಕಸ್ತೂರಿ ಪಂಜ,ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಈಶ್ವರ್ ಕಟೀಲ್,ಮೂಡ ಅಧ್ಯಕ್ಷರಾದ ಶ್ರೀ ಮೇಘನಾಥ್ ಶೆಟ್ಟಿ,ಕೆ. ಎಂ. ಎಫ್ ಅಧ್ಯಕ್ಷರಾದ ಶ್ರೀ ಸುಚರಿತ ಶೆಟ್ಟಿ,ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಶ್ರೀ ಸುಕೇಶ್ ಶೆಟ್ಟಿ,ಜಿಲ್ಲಾ ಬಿಜೆಪಿ ವಕ್ತಾರರಾದ ಶ್ರೀ ಜಗದೀಶ್ ಶೇಣವ,ಪ್ರಭಾರಿಗಳಾದ ಶ್ರೀ ರೇಷ್ಮಾ ಉದಯ್ ಕುಮಾರ್ ಶೆಟ್ಟಿ,ಪ್ರವಾಸಿ ಪ್ರಭಾರಿಗಳಾದ ಶ್ರೀ ವಿವಿ ರಾಜೇಶ್, ವಾಗ್ಮಿಗಳು ಹಾಗೂ ಚಿಂತಕರಾದ ಶ್ರೀಕಾಂತ್ ಶೆಟ್ಟಿ ಸೇರಿದಂತೆ ಮುಖಂಡರು, ಪ್ರಮುಖರು ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.