



ಮುಂಬಯಿ: ಮಹಾರಾಷ್ಟ್ರದಲ್ಲಿ ರಾಜಕೀಯ ಕಚ್ಚಾಟ ಮುಂದುವರೆದಿದ್ದು, ಇಂದು ಭಾನುವಾರ 15 ಶಿವಸೇನೆ ಬಂಡಾಯ ಶಾಸಕರಿಗೆ ಕೇಂದ್ರ ಸರ್ಕಾರವು Y+ ಭದ್ರತೆಯನ್ನು ಒದಗಿಸಿದೆ .
ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವು ಬಂಡಾಯ ಶಾಸಕರಿಗೆ ಬಿಸಿ ಮುಟ್ಟಿಸಲು ಅವರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ನೀಡಿದ್ದ ಭದ್ರತೆಯನ್ನು ಹಿಂತೆಗೆದುಕೊಂಡ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.