



ಮುಂಬೈ: ಮುಂಬಯಿ ಖ್ಯಾತ ಬಿಲ್ಡರ್ ಪಾರಸ್ ಅ.20 ರಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಪೊರ್ವಾಲ್ ಮುಂಬೈ ನಗರದ ಶಾಂತಿ ಕಮಲ್ ಹೌಸಿಂಗ್ ಸೊಸೈಟಿಯಲ್ಲಿನ ತಮ್ಮ ಫ್ಲಾಟ್ ನ ಜಿಮ್‍ನ ಬಾಲ್ಕನಿಯಿಂದ ಕೆಳಕ್ಕೆ ಜಿಗಿದು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. . ತಮ್ಮ ಸಾವಿಗೆ ಯಾರೂ ಕಾರಣರಲ್ಲ, ಈ ಕುರಿತು ಯಾವುದೇ ತನಿಖೆ ನಡೆಸಬಾರದು ಎಂದು ಅದರಲ್ಲಿ ಬರೆದಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.