logo
WhatsApp Image 2026-04-02 at 14.46.04.jpeg
hindalco everlast.jpeg

ಮುಂಡ್ಕೂರು:ದನದ ಮಾಂಸ ಮತ್ತು ಮಾಂಸಕ್ಕೆಂದು ಕಟ್ಟಿ ಹಾಕಿದ್ದ ಗೋವುಗಳ ವಶ: ಓರ್ವನ ಬಂಧನ..!!

ಟ್ರೆಂಡಿಂಗ್
share whatsappshare facebookshare telegram
22 Oct 2021
post image

ಕಾರ್ಕಳ : ತಾಲೂಕಿನ ಮುಂಡ್ಕೂರು ಗ್ರಾಮದ ಸಂಕಲಕರಿಯ ಎಂಬಲ್ಲಿ ರಹಿಂ ಎಂಬವರ ಮನೆ ಸಮೀಪ ಮಾಂಸ ಮಾಡಲೆಂದು ಕಟ್ಟಿ ಹಾಕಲಾಗಿದ್ದ ದನಗಳನ್ನು ಕಾರ್ಕಳ ಪೊಲೀಸರು ವಶಕ್ಕೆ ಪಡೆದಿರುತ್ತಾರೆ.

ಖಚಿತ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ಎಸ್‌ಐ ತೇಜಸ್ವಿ ಇಂದ್ರೇಶ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ಸಂದರ್ಭ 5 ದನ ಹಾಗೂ 3 ಕರುಗಳನ್ನು ಕಟ್ಟಿ ಹಾಕಿರುವುದಲ್ಲದೇ, ಸುಮಾರು 25 ಕೆ.ಜಿ. ದನದ ಮಾಂಸ ಕೂಡ ಪತ್ತೆಯಾಗಿದೆ. ವಶಕ್ಕೆ ಪಡೆದ ದನಗಳನ್ನು ಗೋಶಾಲೆಗೆ ಹಸ್ತಾಂತರಿಸಲಾಗಿದೆ.

ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ರಹೀಂನನ್ನು ವಶಕ್ಕೆ ಪಡೆಯಲಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.