



ಉಡುಪಿ, : ಉಡುಪಿ ನಗರಸಭೆಯ 2022-23 ನೇ ಸಾಲಿನ ಬಜೆಟ್ ತಯಾರಿಯ ಬಗ್ಗೆ
ನಗರಸಭಾ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಅವಶ್ಯಕ ಅಭಿವೃದ್ಧಿ ಕೆಲಸ ಕಾರ್ಯಗಳ ವಿಚಾರ ವಿನಿಮಯಗಳ ಕುರಿತ ಪೂರ್ವಭಾವಿ ಸಾರ್ವಜನಿಕ ಸಮಾಲೋಚನಾ ಸಭೆಯು ಮಾರ್ಚ್ 10 ರಂದು ಮಧ್ಯಾಹ್ನ 3.30 ಕ್ಕೆ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ, ನಗರಸಭೆಯ ಸರ್ವಾಂಗೀಣ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.