



ಕಾರ್ಕಳ: ಕಾರ್ಕಳ ತಾಲೂಕಿನ ಮುಂಡ್ಕೂರಿನಲ್ಲಿ ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರು ಚುನಾವಣಾ ಪ್ರಚಾರ ನಡೆಸಿದರು. ಮುಂಡ್ಕೂರು,ಬೆಳ್ಮಣ್,ಸಚ್ಚರಿಪೇಟೆಯ ಭಾಗದ ಮನೆ ಮನೆಗೂ ತೆರಳಿ ಕಾರ್ಕಳದ ಅಭಿವೃದ್ಧಿಗೆ ತನ್ನ ಕನಸುಗಳೇನು ಎಂಬುದನ್ನು ಜನತೆಗೆ ಮನವರಿಕೆ ಮಾಡಿ,ಕಾರ್ಕಳದಲ್ಲಿ ಈ ಸಲ ಮತ ನೀಡಿ ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಜೊತೆಯಾಗುವಂತೆ ಕೇಳಿಕೊಂಡರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.