logo
WhatsApp Image 2026-04-02 at 14.46.04.jpeg
hindalco everlast.jpeg

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ

ಟ್ರೆಂಡಿಂಗ್
share whatsappshare facebookshare telegram
18 Apr 2023
post image

ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಇವರು ಇಂದು ಧರ್ಮಸ್ಥಳ ಶ್ರೀ ಮಂಜುನಾಥೇಶ್ವರನ ಸನ್ನಿಧಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಜೊತೆಗಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.