logo
WhatsApp Image 2026-04-02 at 14.46.04.jpeg
hindalco everlast.jpeg

"ಮೂರು ಮುತ್ತು" ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

ಟ್ರೆಂಡಿಂಗ್
share whatsappshare facebookshare telegram
9 Dec 2023
post image

ಕುಂದಾಪುರ: ತಲೂಕಿನ ರೂಪಕಲಾ ನಾಟಕ ತಂಡದ ಮೂರು ಮುತ್ತು ಖ್ಯಾತಿಯ ನಟ ಅಶೋಕ್ ಶಾನಭಾಗ್ ರವರು ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿಯಲಾಗಿದೆ.

ಇವರು ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಇನ್ನು ಹಲವಾರು ನಾಟಕಗಳಲ್ಲಿ ಹಾಸ್ಯ ಪಾತ್ರದಿಂದ ಮಿಂಚಿದ್ದರು.

ಅಶೋಕ್ ಶಾನಭಾಗ್ ಅವರ ಅಗಲಿಕೆಯ ಸುದ್ದಿ ಅಪಾರ ಅಭಿಮಾನಿಗಳಿಗೆ ದುಃಖ ಉಂಟುಮಾಡಿದೆ. ಕೆಲ ಸಮಯದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಮಾಹಿತಿ ತಿಳಿದು ಬಂದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.