logo
WhatsApp Image 2026-04-02 at 14.46.04.jpeg
hindalco everlast.jpeg

ಮೈಸೂರು ಡಿಪ್ಲೋಮಾ ಪ್ರವೇಶಾತಿ :ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
17 May 2022
post image

ಉಡುಪಿ,: ಮೈಸೂರಿನ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿAಗ್ ಮತ್ತು ತಂತ್ರಜ್ಞಾನ ಸಂಸ್ಥೆಯು (ಸಿಪೆಟ್) ಪ್ರಸಕ್ತ ಸಾಲಿನ ಉದ್ಯೋಗಾದಾರಿತ ಡಿಪ್ಲೋಮಾ, ಪೋಸ್ಟ್ ಗ್ರ‍್ಯಾಜುಯೇಟ್ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ ಮತ್ತು ಪೋಸ್ಟ್ ಗ್ರ‍್ಯಾಜುಯೇಟ್ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಪ್ರೋಸೆಸ್ಸಿಂಗ್ & ಟೆಸ್ಟಿಂಗ್ ಕೋರ್ಸ್ಗಳು ಲಭ್ಯವಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ.(ವಿಜ್ಞಾನ) ಮತ್ತು ಬಿ.ಎಸ್.ಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಹಾಗೂ ಹಾಜರಾದ ಅಭ್ಯರ್ಥಿಗಳು ಜೂನ್ 5 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ

https://cipet2022.onlineregistrationform.org/CIPET/

ಅಥವಾ ದೂ.ಸಂಖ್ಯೆ: 0821-2510618, ಮೊ.ನಂ 9791431827, 9466585669, 9480253024 ಅನ್ನು ಸಂಪರ್ಕಿಸುವAತೆ ಸಿಪೆಟ್ ಸಂಸ್ಥೆಯ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.