logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಮಂಗಳೂರು ಪಶ್ಚಿಮ ವಲಯದ ನೂತನ ಐಜಿಪಿಯಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ

ಟ್ರೆಂಡಿಂಗ್
share whatsappshare facebookshare telegram
19 Nov 2026
post image

ಮಂಗಳೂರು: ಮಂಗಳೂರು ಪಶ್ಚಿಮ ವಲಯದ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ (ಐಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರು ಗುರುವಾರ (ನ.19) ಅಧಿಕಾರ ಸ್ವೀಕರಿಸಿದರು.

ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಸಮ್ಮುಖದಲ್ಲಿ ಅವರು ಅಧಿಕಾರ ವಹಿಸಿಕೊಂಡರು.

ಕರ್ನಾಟಕ ಸರ್ಕಾರ ನವೆಂಬರ್ 18ರಂದು ರಾಜ್ಯ ಪೊಲೀಸ್ ಇಲಾಖೆಯ ಹಲವು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಈ ಹಿಂದೆ ಹೊಸ ಹುದ್ದೆಯ ನಿರೀಕ್ಷೆಯಲ್ಲಿದ್ದ ಶಶಿಕುಮಾರ್ ಅವರನ್ನು ಪಶ್ಚಿಮ ವಲಯದ ಐಜಿಪಿಯಾಗಿ ನೇಮಕ ಮಾಡಲಾಗಿತ್ತು.

ಈ ಹಿಂದೆ ಮಂಗಳೂರು ನಗರ ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿರುವ ಅವರು, ಇದೀಗ ಪಶ್ಚಿಮ ವಲಯದ ಮುಖ್ಯಸ್ಥರಾಗಿ ಹೊಸ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.