logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ : ಬಿಜೆಪಿ ಕಾರ್ಯಕರ್ತರನ್ನು ಬೇಟಿ ಮಾಡಿದ ನಳಿನ್‌ ಕುಮಾರ್‌ ಕಟೀಲ್.

ಟ್ರೆಂಡಿಂಗ್
share whatsappshare facebookshare telegram
9 Mar 2022
post image

ಹೆಬ್ರಿ : ಹೆಬ್ರಿಯ ರಾಮ ಮಂದಿರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಸಂಸದ ನಳಿನ್ ಕುಮಾರ್ ಕಟೀಲ್‌ ಮಂಗಳವಾರ ಬೇಟಿ ನೀಡಿದರು. ರಾಮಮಂದಿರದ ವತಿಯಿಂದ ಅವರನ್ನು ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿದರು.ಹೆಬ್ರಿ ಬಿಜೆಪಿ ಅಧ್ಯಕ್ಷ ರಮೇಶ ಕುಮಾರ್‌ ಶಿವಪುರ, ಬಿಜೆಪಿ ಪ್ರಮುಖರಾದ ಗುರುದಾಸ್ ಶೆಣೈ, ಶಿವಪುರ ಸುರೇಶ ಶೆಟ್ಟಿ, ದಿನೇಶ್ ಪೈ ಮುನಿಯಾಲು, ಜ್ಯೋತಿ ಹರೀಶ ಪೂಜಾರಿ, ನರೇಂದ್ರ ನಾಯಕ್‌, ಗಣೇಶ್‌ ಕುಮಾರ್‌ ಜರ್ವತ್ತು, ಸುಧಾಕರ ಹೆಗ್ಡೆ ಸಹಿತ ಹಲವರು ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.