logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ ತಹಶೀಲ್ದಾರ್‌ ಆಗಿ ಅಧಿಕಾರ ಸ್ವೀಕರಿಸಿದ ನರಸಪ್ಪ

ಟ್ರೆಂಡಿಂಗ್
share whatsappshare facebookshare telegram
20 Nov 2023
post image

ಕಾರ್ಕಳ : ತಾಲೂಕಿನ ತಹಶೀಲ್ದಾರ್‌ ಆಗಿ ನರಸಪ್ಪ ಅವರು ನ. 20 ರಂದು ಅಧಿಕಾರ ಸ್ವೀಕರಿಸಿದರು. ಮೂಲತಃ ರಾಯಚೂರಿನ ನರಸಪ್ಪ ಅವರು ಈ ಮೊದಲು ಬೀದರ್ ನಲ್ಲಿ ಪ್ರೊಬೆಷನರಿ ತಹಶೀಲ್ದಾರ್ ಆಗಿ ಕರ್ತವ್ಯ ಸಲ್ಲಿಸಿದ್ದರು. ಇದೀಗ ಕಾರ್ಕಳ ತಹಶೀಲ್ದಾರ್‌ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಕಾರ್ಕಳದಲ್ಲಿ ತಹಶೀಲ್ದಾರ್‌ ಆಗಿದ್ದ ಬಿ. ಅನಂತಶಂಕರ್‌ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಹಶೀಲ್ದಾರ್‌ ಆಗಿ ವರ್ಗಾವಣೆ ಹೊಂದಿದ್ದು, ತೆರವಾದ ಸ್ಥಾನಕ್ಕೆ ನರಸಪ್ಪ ನೇಮಕಗೊಂಡಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.